Advertisement - Remove

Blessed - Example Sentences

ಬ್ಲೇಸ
He came near and kissed him He smelled the smell of his clothing and blessed him and said Behold the smell of my son is as the smell of a field which Yahweh has blessed
ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿಇಗೋ ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ
Isaac trembled violently and said Who then is he who has taken venison and brought it me and I have eaten of all before you came and have blessed him Yes he will be blessed
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು ಅವನು ಎಲ್ಲಿದ್ದಾನೆ ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು ಹೌದು ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು
Isaac called Jacob blessed him and commanded him You shall not take a wife of the daughters of Canaan
ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು
Early in the morning Laban rose up and kissed his sons and his daughters and blessed them Laban departed and returned to his place
ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು
Jacob asked him Please tell me your name He said Why is it that you ask what my name is He blessed him there
ಯಾಕೋಬನುನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನುನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು
Advertisement - Remove
God appeared to Jacob again when he came from Paddan Aram and blessed him
ಯಾಕೋಬನು ಪದ್ದನ್‌ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು
Joseph brought in Jacob his father and set him before Pharaoh and Jacob blessed Pharaoh
ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು
Jacob blessed Pharaoh and went out from the presence of Pharaoh
ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು
Jacob said to Joseph God Almighty appeared to me at Luz in the land of Canaan and blessed me
ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು
He blessed them that day saying In you will Israel bless sayingGod make you as Ephraim and as ManassehHe set Ephraim before Manasseh
ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading