The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And God blessed Noah and his sons and said unto them Be fruitful and multiply and replenish the earth
ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ
And as for Ishmael I have heard thee Behold I have blessed him and will make him fruitful and will multiply him exceedingly twelve princes shall he beget and I will make him a great nation
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ ಇಗೋ ನಾನು ಅವನನ್ನು ಆಶೀರ್ವದಿ ಸಿದೆನು ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು
And they blessed Rebekah and said unto her Thou art our sister be thou the mother of thousands of millions and let thy seed possess the gate of those which hate them
ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆನೀನು ನಮ್ಮ ಸಹೋದರಿ ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು
And it came to pass after the death of Abraham that God blessed his son Isaac and Isaac dwelt by the well Lahairoi
ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು
And Isaac trembled very exceedingly and said Who where is he that hath taken venison and brought it me and I have eaten of all before thou camest and have blessed him yea and he shall be blessed
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು ಅವನು ಎಲ್ಲಿದ್ದಾನೆ ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು ಹೌದು ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…