The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Isaac trembled violently and said Who then is he who has taken venison and brought it me and I have eaten of all before you came and have blessed him Yes he will be blessed
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು ಅವನು ಎಲ್ಲಿದ್ದಾನೆ ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು ಹೌದು ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು
Joseph brought in Jacob his father and set him before Pharaoh and Jacob blessed Pharaoh
ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು
He blessed them that day saying In you will Israel bless sayingGod make you as Ephraim and as ManassehHe set Ephraim before Manasseh
ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು
Moses and Aaron went into the Tent of Meeting and came out and blessed the people and the glory of Yahweh appeared to all the people
ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತುಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು
Look to Abraham your father and to Sarah who bore you for when he was but one I called him and I blessed him and made him many
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು
And Isaac trembled very exceedingly and said Who where is he that hath taken venison and brought it me and I have eaten of all before thou camest and have blessed him yea and he shall be blessed
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು ಅವನು ಎಲ್ಲಿದ್ದಾನೆ ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು ಹೌದು ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು
And Joseph brought in Jacob his father and set him before Pharaoh and Jacob blessed Pharaoh
ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು
And he blessed them that day saying In thee shall Israel bless saying God make thee as Ephraim and as Manasseh and he set Ephraim before Manasseh
ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು
Look unto Abraham your father and unto Sarah that bare you for I called him alone and blessed him and increased him
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…