The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He closed the book gave it back to the attendant and sat down The eyes of all in the synagogue were fastened on him
ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು
He who overcomes will be arrayed in white garments and I will in no way blot his name out of the book of life and I will confess his name before my Father and before his angels
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು
I saw in the right hand of him who sat on the throne a book written inside and outside sealed shut with seven seals
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು
I saw a mighty angel proclaiming with a loud voice Who is worthy to open the book and to break its seals
ಇದಲ್ಲದೆ ಬಲಿಷ್ಠನಾದ ಒಬ್ಬ ದೂತನುಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು
No one in heaven above or on the earth or under the earth was able to open the book or to look in it
ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ
And I wept much because no one was found worthy to open the book or to look in it
ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು
They sang a new song saying You are worthy to take the book and to open its seals for you were killed and bought us for God with your blood out of every tribe language people and nation
ಅವರು ಹೊಸ ಹಾಡನ್ನು ಹಾಡುತ್ತಾನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ
He had in his hand a little open book He set his right foot on the sea and his left on the land
ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
The voice which I heard from heaven again speaking with me said Go take the book which is open in the hand of the angel who stands on the sea and on the land
ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು
I went to the angel telling him to give me the little book He said to me Take it and eat it up It will make your stomach bitter but in your mouth it will be as sweet as honey
ನಾನು ಆ ದೂತನ ಬಳಿಗೆ ಹೋಗಿ ಅವನಿಗೆಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆನೀನು ಇದನ್ನು ತೆಗೆದು ಕೊಂಡು ತಿಂದುಬಿಡು ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…