Advertisement - Remove

Desert - Example Sentences

Popularity:
Difficulty:
ಡಿಜ಼ರ್ಟ / ಡೇಜ಼ರ್ಟ / ಡಿಜ಼ರ್ಟ
And he said unto them Come ye yourselves apart into a desert place and rest a while for there were many coming and going and they had no leisure so much as to eat
ಆಗ ಆತನು ಅವರಿಗೆನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ
Our fathers did eat manna in the desert as it is written He gave them bread from heaven to eat
ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು
and from Bamoth to the valley that is in the field of Moab to the top of Pisgah which looks down on the desert
ಬಾಮೋತಿನಿಂದ ಮೋವಾಬ್‌ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ
They arose and went to Ziph before Saul but David and his men were in the wilderness of Maon in the Arabah on the south of the desert
ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು
How often they rebelled against him in the wilderness and grieved him in the desert
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು
Advertisement - Remove
But wild animals of the desert will lie there and their houses will be full of jackals Ostriches will dwell there and wild goats will frolic there
ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು ಅಲ್ಲಿ ಗೂಬೆಗಳು ವಾಸಿಸುವವು ದೆವ್ವಗಳು ಕುಣಿದಾಡುವವುಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು ಅವಳ ಕಾಲವು ಸವಿಾಪಿಸಿತು ಇನ್ನು ಅವಳ ದಿನಗಳು ಮುಂದುವರಿಯವು
The land mourns and languishes Lebanon is confounded and withers away Sharon is like a desert and Bashan and Carmel are stripped bare
ದೇಶವು ಪ್ರಲಾಪಿಸಿ ಕುಗ್ಗುತ್ತದೆ ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು ಶಾರೋನ್‌ ಬೆಂಗಾ ಡಾಗಿದೆ ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ
The wilderness and the dry land will be glad The desert will rejoice and blossom like a rose
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು
For ye rebelled against my commandment in the desert of Zin in the strife of the congregation to sanctify me at the water before their eyes that is the water of Meribah in Kadesh in the wilderness of Zin
ನೀವು ಜಿನ್‌ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ ಆ ನೀರು ಅಂದರೆ ಜಿನ್‌ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು
But lusted exceedingly in the wilderness and tempted God in the desert
ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading