Advertisement - Remove

Eden - Example Sentences

Yahweh God took the man and put him into the garden of Eden to dress it and to keep it
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು
Therefore Yahweh God sent him out from the garden of Eden to till the ground from which he was taken
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನುಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು
So he drove out the man and he placed Cherubs at the east of the garden of Eden and the flame of a sword which turned every way to guard the way to the tree of life
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು
Have the gods of the nations delivered them which my fathers have destroyed Gozan and Haran and Rezeph and the children of Eden that were in Telassar
ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌ ಖಾರಾನ್‌ ರೆಚೆಫ್‌ ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು
Have the gods of the nations delivered them which my fathers have destroyed Gozan Haran Rezeph and the children of Eden who were in Telassar
ನನ್ನ ಪಿತೃಗಳು ಗೋಜಾನ್‌ ಖಾರಾನ್‌ ರೆಚೆಫ್‌ ಎಂಬ ಪಟ್ಟಣ ಗಳನ್ನು ತೆಲಸ್ಸಾರ್‌ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ
Advertisement - Remove
For Yahweh has comforted Zion he has comforted all her waste places and has made her wilderness like Eden and her desert like the garden of Yahweh joy and gladness shall be found therein thanksgiving and the voice of melody
ಕರ್ತನು ಚೀಯೋನನ್ನು ಆದರಿಸುವನು ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು ಅದರ ಅರಣ್ಯವನ್ನು ಏದೆನ್‌ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು
I made it beautiful by the multitude of its branches so that all the trees of Eden that were in the garden of God envied it
ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು
They shall say This land that was desolate has become like the garden of Eden and the waste and desolate and ruined cities are fortified and inhabited
ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು
A fire devours before them and behind them a flame burns The land is as the garden of Eden before them and behind them a desolate wilderness Yes and no one has escaped them
ಅವರ ಮುಂದೆ ಬೆಂಕಿ ದಹಿಸುತ್ತದೆ ಅವರ ಹಿಂದೆ ಜ್ವಾಲೆ ಸುಡುತ್ತದೆ ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ ಅವರ ಹಿಂದೆ ಹಾಳಾದ ಕಾಡು ಹೌದು ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು
I will break the bar of Damascus and cut off the inhabitant from the valley of Aven and him who holds the scepter from the house of Eden and the people of Syria shall go into captivity to Kir says Yahweh
ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading