Advertisement - Remove

Egypt - Example Sentences

Phrygia Pamphylia Egypt the parts of Libya around Cyrene visitors from Rome both Jews and proselytes
ಫ್ರುಗ್ಯ ಪಂಫುಲ್ಯ ಐಗುಪ್ತದಲ್ಲಿದ್ದವರು ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು ರೋಮದ ಪ್ರವಾಸಿ ಗಳು ಯೆಹೂದ್ಯರು ಯೆಹೂದ್ಯ ಮತಾವಲಂಬಿಗಳು
and delivered him out of all his afflictions and gave him favor and wisdom before Pharaoh king of Egypt He made him governor over Egypt and all his house
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು
Now a famine came over all the land of Egypt and Canaan and great affliction Our fathers found no food
ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ
But when Jacob heard that there was grain in Egypt he sent out our fathers the first time
ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು
Jacob went down into Egypt and he died himself and our fathers
ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು
Advertisement - Remove
I have surely seen the affliction of my people that is in Egypt and have heard their groaning I have come down to deliver them Now come I will send you into Egypt
ನಾನು ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ ಬಾ ಎಂದು ಹೇಳಿದನು
By faith he left Egypt not fearing the wrath of the king for he endured as seeing him who is invisible
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು
And delivered him out of all his afflictions and gave him favour and wisdom in the sight of Pharaoh king of Egypt and he made him governor over Egypt and all his house
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು
Now there came a dearth over all the land of Egypt and Chanaan and great affliction and our fathers found no sustenance
ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ
But when Jacob heard that there was corn in Egypt he sent out our fathers first
ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading