Advertisement - Remove

Egypt - Example Sentences

So David assembled all Israel together from the Shihor the brook of Egypt even to the entrance of Hamath to bring the ark of God from Kiriath Jearim
ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು
So Solomon held the feast at that time seven days and all Israel with him a very great assembly from the entrance of Hamath to the brook of Egypt
ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು
He ruled over all the kings from the River even to the land of the Philistines and to the border of Egypt
ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು
It happened in the fifth year of king Rehoboam that Shishak king of Egypt came up against Jerusalem because they had trespassed against Yahweh
ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು
The Ammonites gave tribute to Uzziah and his name spread abroad even to the entrance of Egypt for he grew exceeding strong
ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು
Advertisement - Remove
After all this when Josiah had prepared the temple Neco king of Egypt went up to fight against Carchemish by the Euphrates and Josiah went out against him
ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು
The king of Egypt deposed him at Jerusalem and fined the land one hundred talents of silver and a talent of gold
ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು
The king of Egypt made Eliakim his brother king over Judah and Jerusalem and changed his name to Jehoiakim Neco took Joahaz his brother and carried him to Egypt
ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು
The king of Egypt made Eliakim his brother king over Judah and Jerusalem and changed his name to Jehoiakim Neco took Joahaz his brother and carried him to Egypt
ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು
He did marvelous things in the sight of their fathers in the land of Egypt in the field of Zoan
ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ ಸೋನ್‌ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading