The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Now in the place where he was crucified there was a garden In the garden was a new tomb in which no man had ever yet been laid
ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತುಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು
It is like a grain of mustard seed which a man took and cast into his garden and it grew and waxed a great tree and the fowls of the air lodged in the branches of it
ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ ಅದು ಬೆಳೆದು ಒಂದು ದೊಡ್ಡ ಮರವಾಯಿತು ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು
One of the servants of the high priest being his kinsman whose ear Peter cut off saith Did not I see thee in the garden with him
Now in the place where he was crucified there was a garden and in the garden a new sepulchre wherein was never man yet laid
ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತುಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು
Yahweh God took the man and put him into the garden of Eden to dress it and to keep it
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು
Yahweh God commanded the man saying Of every tree of the garden you may freely eat
ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು
They heard the voice of Yahweh God walking in the garden in the cool of the day and the man and his wife hid themselves from the presence of Yahweh God among the trees of the garden
ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದ ೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು
The man said I heard your voice in the garden and I was afraid because I was naked and I hid myself
ಅದಕ್ಕ ವನುನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು
Therefore Yahweh God sent him out from the garden of Eden to till the ground from which he was taken
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದ ಿಂದ ಹೊರಡಿಸಿಬಿಟ್ಟನುಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು
So he drove out the man and he placed Cherubs at the east of the garden of Eden and the flame of a sword which turned every way to guard the way to the tree of life
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…