The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Speak to the children of Israel sayingYou shall eat no fat of bull or sheep or goat
ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು
1 vote
He shall lay his hand on the head of the goat and kill it in the place where they kill the burnt offering before Yahweh It is a sin offering
ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು ಅದು ಪಾಪದ ಬಲಿಯಾಗಿರುವದು
if his sin which he has sinned is made known to him then he shall bring for his offering a goat a female without blemish for his sin which he has sinned
ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು
and he shall bring his trespass offering to Yahweh for his sin which he has sinned a female from the flock a lamb or a goat for a sin offering and the priest shall make atonement for him concerning his sin
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು
He presented the people's offering and took the goat of the sin offering which was for the people and killed it and offered it for sin like the first
ಅವನು ಜನರ ಬಲಿಯನ್ನು ತಂದು ಮೇಕೆಯನ್ನು ತೆಗೆದುಕೊಂಡು ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು
Moses diligently inquired about the goat of the sin offering and behold it was burned and he was angry with Eleazar and with Ithamar the sons of Aaron who were left saying
ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ ಅದು ಸುಟ್ಟು ಹೋಗಿತ್ತು ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ
The goat shall carry all their iniquities on himself to a solitary land and he shall let the goat go in the wilderness
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು
The goat shall carry all their iniquities on himself to a solitary land and he shall let the goat go in the wilderness
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು
He who lets the goat go for the scapegoat shall wash his clothes and bathe his flesh in water and afterward he shall come into the camp
ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು
You shall offer one male goat for a sin offering and two male lambs a year old for a sacrifice of peace offerings
ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…