Advertisement - Remove

Holy - Example Sentences

ಹೋಲೀ
Then the devil took him into the holy city He set him on the pinnacle of the temple
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ
When therefore you see the abomination of desolation which was spoken of through Daniel the prophet standing in the holy place let the reader understand
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ ಓದುವವನು ಗ್ರಹಿಸಲಿ
But when the Son of Man comes in his glory and all the holy angels with him then he will sit on the throne of his glory
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು
and coming out of the tombs after his resurrection they entered into the holy city and appeared to many
ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು
for Herod feared John knowing that he was a righteous and holy man and kept him safe When he heard him he did many things and he heard him gladly
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು
Advertisement - Remove
For whoever will be ashamed of me and of my words in this adulterous and sinful generation the Son of Man also will be ashamed of him when he comes in the glory of his Father with the holy angels
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು
as he spoke by the mouth of his holy prophets who have been from of old
ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
to show mercy towards our fathers to remember his holy covenant
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
I am no more in the world but these are in the world and I am coming to you Holy Father keep them through your name which you have given me that they may be one even as we are
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ ಆದರೆ ಇವರು ಲೋಕದಲ್ಲಿದ್ದಾರೆ ನಾನು ನಿನ್ನ ಬಳಿಗೆ ಬರುತ್ತೇನೆ ಪರಿಶುದ್ಧನಾದ ತಂದೆಯೇ ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು
whom heaven must receive until the times of restoration of all things which God spoke long ago by the mouth of his holy prophets
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading