Advertisement - Remove

Jordan - Example Sentences

Then people from Jerusalem all of Judea and all the region around the Jordan went out to him
ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್‌ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು
Then Jesus came from Galilee to the Jordan to John to be baptized by him
ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು
The land of Zebulun and the land of Naphtali toward the sea beyond the Jordan Galilee of the Gentiles
ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
Great multitudes from Galilee Decapolis Jerusalem Judea and from beyond the Jordan followed him
ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು
All the country of Judea and all those of Jerusalem went out to him They were baptized by him in the Jordan river confessing their sins
ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್‌ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು
Advertisement - Remove
from Jerusalem from Idumaea beyond the Jordan and those from around Tyre and Sidon A great multitude hearing what great things he did came to him
ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು
He arose from there and came into the borders of Judea and beyond the Jordan Multitudes came together to him again As he usually did he was again teaching them
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು
He came into all the region around the Jordan preaching the baptism of repentance for remission of sins
ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು
These things were done in Bethany beyond the Jordan where John was baptizing
ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು
They came to John and said to him Rabbi he who was with you beyond the Jordan to whom you have testified behold the same baptizes and everyone is coming to him
ಅವರು ಯೋಹಾನನ ಬಳಿಗೆ ಬಂದು ಅವ ನಿಗೆಗುರುವೇ ಇಗೋ ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading