Advertisement - Remove

Near - Example Sentences

Popularity:
Difficulty:
ನಿರ / ನೀರ
Go near and hear all that Yahweh our God shall say and tell us all that Yahweh our God shall tell you and we will hear it and do it
ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ
When you draw near to a city to fight against it then proclaim peace to it
ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು
The priests the sons of Levi shall come near for them Yahweh your God has chosen to minister to him and to bless in the name of Yahweh and according to their word shall every controversy and every stroke be
ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು
When men strive together one with another and the wife of the one draws near to deliver her husband out of the hand of him who strikes him and puts forth her hand and takes him by the secrets
ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
Yet there shall be a space between you and it about two thousand cubits by measure Don't come near to it that you may know the way by which you must go for you have not passed this way before
ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು
Advertisement - Remove
He said Who are you She answered I am Ruth your handmaid Therefore spread your skirt over your handmaid for you are a near kinsman
ಆಗ ಅವನು ನೀನು ಯಾರು ಅಂದನು ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು
Then Saul drew near to Samuel in the gate and said Please tell me where the seer's house is
ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು
So Samuel brought all the tribes of Israel near and the tribe of Benjamin was taken
ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು
He brought the tribe of Benjamin near by their families and the family of the Matrites was taken and Saul the son of Kish was taken but when they sought him he could not be found
ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ
David called one of the young men and said Go near and fall on him He struck him so that he died
ದಾವೀದನು ಯೌವನಸ್ಥ ನೊಬ್ಬನನ್ನು ಕರೆದುನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು ಹಾಗೆಯೇ ಅವನು ಅವನನ್ನು ಹೊಡೆದನು ಅವನು ಸತ್ತನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading