Advertisement - Remove

Near - Example Sentences

Popularity:
Difficulty:
ನಿರ / ನೀರ
For my soul is full of troubles My life draws near to Sheol
ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ
A thousand may fall at your side and ten thousand at your right hand but it will not come near you
ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ
He has lifted up the horn of his people the praise of all his saints even of the children of Israel a people near to him Praise Yah
ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ ಕರ್ತನನ್ನು ಸ್ತುತಿಸಿರಿ
Like as a woman with child who draws near the time of her delivery is in pain and cries out in her pangs so we have been before you Yahweh
ಓ ಕರ್ತನೇ ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ ನಾವು ನಿನ್ನ ಸಮ್ಮುಖದಲ್ಲಿದ್ದೆವು
Come near you nations to hear Listen you peoples Let the earth and all it contains hear the world and everything that comes from it
ಜನಾಂಗಗಳೇ ಕೇಳುವದಕ್ಕೆ ಹತ್ತಿರ ಬನ್ನಿರಿ ಜನಗಳೇ ಕಿವಿಗೊಡಿರಿ ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ
Advertisement - Remove
Keep silent before me islands and let the peoples renew their strength Let them come near then let them speak Let's meet together for judgment
ಓ ದ್ವೀಪನಿವಾಸಿಗಳೇ ನನ್ನ ಮುಂದೆ ಮೌನದಿಂದಿರ್ರಿ ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ
Assemble yourselves and come Draw near together you who have escaped from the nations Those have no knowledge who carry the wood of their engraved image and pray to a god that can't save
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ
I bring near my righteousness it shall not be far off and my salvation shall not wait and I will place salvation in Zion for Israel my glory
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು ಅದು ಇನ್ನು ದೂರವಾಗಿರದು ನನ್ನ ರಕ್ಷಣೆಯು ಇನ್ನು ತಡವಾ ಗದು ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು
He is near who justifies me who will bring charges against me Let us stand up together who is my adversary Let him come near to me
ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ ನನ್ನೊಂದಿಗೆ ಹೋರಾಡು ವವನು ಯಾರು ನಾವು ಒಟ್ಟಿಗೆ ನಿಂತುಕೊಳ್ಳೋಣ ನನ್ನ ಎದುರಾಳಿ ಯಾರು ಅವನು ನನ್ನ ಸವಿಾಪಕ್ಕೆ ಬರಲಿ
My righteousness is near my salvation is gone forth and my arms shall judge the peoples the islands shall wait for me and on my arm shall they trust
ನನ್ನ ನೀತಿಯು ಸವಿಾಪಿ ಸಿತು ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading