Advertisement - Remove

Near - Example Sentences

Popularity:
Difficulty:
ನಿರ / ನೀರ
Even so you also when you see all these things know that it is near even at the doors
ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ
John also was baptizing in Enon near Salim because there was much water there They came and were baptized
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು ಯಾಕಂದರೆ ಅಲ್ಲಿ ಬಹಳ ನೀರು ಇತ್ತು ಅವರು ಜನರು ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು
Jesus therefore walked no more openly among the Jews but departed from there into the country near the wilderness to a city called Ephraim He stayed there with his disciples
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು
So likewise ye when ye shall see all these things know that it is near even at the doors
ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ
And John also was baptizing in Aenon near to Salim because there was much water there and they came and were baptized
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು ಯಾಕಂದರೆ ಅಲ್ಲಿ ಬಹಳ ನೀರು ಇತ್ತು ಅವರು ಜನರು ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು
Advertisement - Remove
Jesus therefore walked no more openly among the Jews but went thence unto a country near to the wilderness into a city called Ephraim and there continued with his disciples
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು
You shall dwell in the land of Goshen and you will be near to me you your children your children's children your flocks your herds and all that you have
ಗೋಷೆನ್‌ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು
When men strive together one with another and the wife of the one draws near to deliver her husband out of the hand of him who strikes him and puts forth her hand and takes him by the secrets
ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
Therefore he said to his servants Behold Joab's field is near mine and he has barley there Go and set it on fire Absalom's servants set the field on fire
ಆದದರಿಂದ ಅವನು ತನ್ನ ಸೇವಕರಿಗೆನೋಡಿರಿ ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ ಅದರಲ್ಲಿ ಜವೆ ಗೋಧಿ ಅದೆ ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು
He came near to her and the woman said Are you Joab He answered I am Then she said to him Hear the words of your handmaid He answered I do hear
ಅವನು ಸವಿಾಪ ಬಂದಾಗ ಆ ಸ್ತ್ರೀಯುನೀನು ಯೋವಾಬನೋ ಅಂದಳು ಅವನುನಾನೇ ಅಂದನು ಅವಳು ಅವನಿಗೆನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು ಅವನುನಾನು ಕೇಳುತ್ತೇನೆ ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading