Advertisement - Remove

Near - Example Sentences

Popularity:
Difficulty:
ನಿರ / ನೀರ
Now his elder son was in the field As he came near to the house he heard music and dancing
ಆಗ ಹಿರೀಮಗನು ಹೊಲದಲ್ಲಿದ್ದನು ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು
It happened as he came near Jericho a certain blind man sat by the road begging
ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು
for the law made nothing perfect and a bringing in of a better hope through which we draw near to God
ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ
Let us draw near with a true heart in full assurance of faith having our hearts sprinkled from an evil conscience and our bodies washed with pure water
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ
It happened when he had come near to enter Egypt that he said to Sarai his wife See now I know that you are a beautiful woman to look at
ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆಇಗೋ ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ
Advertisement - Remove
They saw him afar off and before he came near to them they conspired against him to kill him
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು
Now the eyes of Israel were dim for age so that he couldn't see He brought them near to him and he kissed them and embraced them
ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು
When Pharaoh drew near the children of Israel lifted up their eyes and behold the Egyptians were marching after them and they were very afraid The children of Israel cried out to Yahweh
ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು
Moses said to Aaron Tell all the congregation of the children of IsraelCome near before Yahweh for he has heard your murmurings
ಮೋಶೆಯು ಆರೋನನಿಗೆನೀನು ಇಸ್ರಾ ಯೇಲ್‌ ಮಕ್ಕಳ ಸಭೆಗೆಲ್ಲಾನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು
Let the priests also who come near to Yahweh sanctify themselves lest Yahweh break forth on them
ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading