Advertisement - Remove

Near - Example Sentences

Popularity:
Difficulty:
ನಿರ / ನೀರ
And the morrow after they entered into Caesarea And Cornelius waited for them and had called together his kinsmen and near friends
ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು
'You shall not uncover the nakedness of your mother's sister for she is your mother's near kinswoman
ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ
'You shall not uncover the nakedness of a woman and her daughter You shall not take her son's daughter or her daughter's daughter to uncover her nakedness they are near kinswomen it is wickedness
ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ ಅದು ದುಷ್ಟತನ ವಾಗಿದೆ
except for his relatives that are near to him for his mother for his father for his son for his daughter for his brother
ಆದರೆ ತನ್ನ ಹತ್ತಿರದ ಸಂಬಂಧಿಯಾಗಿ ಅಂದರೆ ಅವನ ತಾಯಿ ತಂದೆ ಮಗ ಮಗಳು ಸಹೋದರನಿಗಾಗಿ
Thou shalt not uncover the nakedness of thy mother's sister for she is thy mother's near kinswoman
ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ
Advertisement - Remove
Thou shalt not uncover the nakedness of a woman and her daughter neither shalt thou take her son's daughter or her daughter's daughter to uncover her nakedness for they are her near kinswomen it is wickedness
ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ ಅದು ದುಷ್ಟತನ ವಾಗಿದೆ
He looked forward to various opportunities for cooperation between India and Saudi Arabia in the near future.
ಹತ್ತಿರದ ಭವಿಷ್ಯದಲ್ಲಿ ಭಾರತ ಮತ್ತು ಸೌದಿ ಅರೇಬಿಯಾ ನಡುವೆ ವಿವಿಧ ಸಹಕಾರದ ವಿವಿಧ ಅವಕಾಶಗಳನ್ನು ಎದಿರು ನೋಡುತ್ತಿರುವುದಾಗಿ ತಿಳಿಸಿದರು.
All leading agencies such as IMF, World Bank, and ADB are estimating India to grow at 7 to 8 percent in the near future.
ಎಲ್ಲ ಪ್ರಮುಖ ಸಂಸ್ಥೆಗಳು ಅಂದರೆ ಐ.ಎಂ.ಎಫ್, ವಿಶ್ವಬ್ಯಾಂಕ್ ಮತ್ತು ಎಡಿಬಿ ಭಾರತವು ಹತ್ತಿರದ ಭವಿಷ್ಯದಲ್ಲಿ ಶೇ.7ರಿಂದ 8ರ ದರದಲ್ಲಿ ವೃದ್ಧಿ ಸಾಧಿಸಲಿದೆ ಎಂದು ಅಂದಾಜು ಮಾಡಿವೆ.
The Prime Minister reiterated his invitation to the Malaysian Prime Minister to visit India in the near future.
ಹತ್ತಿರದ ಭವಿಷ್ಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಮಲೇಷಿಯಾದ ಪ್ರಧಾನಮಂತ್ರಿಯವರಿಗೆ ತಾವು ನೀಡಿರುವ ಆಹ್ವಾನದ ಬಗ್ಗೆ ಪ್ರಧಾನಮಂತ್ರಿ ಪುನರ್ ಪ್ರಸ್ತಾಪಿಸಿದರು.
21.President Enrique Peña Nieto cordially invited the Indian Prime Minister to visit Mexico again on a State visit in the near future.
21. ಅಧ್ಯಕ್ಷ ಎನ್ರಿಕ್ ಪಿನಾ ನಿಯೆಟೋ ಅವರು ಭಾರತದ ಪ್ರಧಾನಮಂತ್ರಿಯವರಿಗೆ ಆದಷ್ಟು ಹತ್ತಿರದ ಭವಿಷ್ಯದಲ್ಲೇ ಹಾಗೂ ಮತ್ತೊಮ್ಮೆ ಮೆಕ್ರಿಕೋ ರಾಷ್ಟ್ರ ಭೇಟಿ ಕೈಗೊಳ್ಳುವಂತೆ ಆಹ್ವಾನಿಸಿದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading