Advertisement - Remove

Projects - Example Sentences

ಪ್ರಾಜೇಕ್ಟ / ಪ್ರಜೇಕ್ಟ / ಪ್ರಾಜೇಕ್ಟ / ಪ್ರಾಜೇಕ್ಟ
He mentioned that the multitude the infrastructural development projects being implemented in Gujarat will transform the State massively.
ಗುಜರಾತ್ ನಲ್ಲಿ ಕೈಗೊಳ್ಳಲಾಗುತ್ತಿರುವ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳು ಈ ರಾಜ್ಯವನ್ನು ಬೃಹತ್ ಪ್ರಮಾಣದಲ್ಲಿ ಪರಿವರ್ತಿಸಲಿದೆ ಎಂದು ನುಡಿದರು.
The two Prime Ministers underlined the need for expeditious implementation of bilateral projects in Nepal, and to reinvigorate the existing bilateral mechanisms to promote cooperative agenda across diverse spheres.
ಇಬ್ಬರೂ ಪ್ರಧಾನ ಮಂತ್ರಿಗಳು ನೇಪಾಳದಲ್ಲಿ ದ್ವಿಪಕ್ಷೀಯ ಯೋಜನೆಗಳನ್ನು ತ್ವರಿತವಾಗಿ ಅನುಷ್ಟಾನಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿದರಲ್ಲದೆ , ಈಗಿರುವ ದ್ವಿಪಕ್ಷೀಯ ವ್ಯವಸ್ಥೆಯನ್ನು ವಿವಿಧ ವಲಯಗಳಲ್ಲಿ ಸಹಕಾರವನ್ನು ಉತ್ತೇಜಿಸಲು ಪುನರುತ್ತೇಜಿಸಬೇಕಾದ ಅಗತ್ಯವನ್ನೂ ಮನಗಂಡರು.
These projects will He also said that with the projects will result in better availability of electricity, improved connectivity and thus resumore tourist footfalls in the region.
ಈ ಯೋಜನೆಗಳೊಂದಿಗೆ ಈ ಪ್ರದೇಶದಲ್ಲಿ ಉತ್ತಮವಾದ ವಿದ್ಯುತ್ ಲಭ್ಯತೆ, ಸುಧಾರಿತ ಸಂಪರ್ಕಕ್ಕೆ ಯೋಜನೆಗಳು ಕಾರಣವಾಗಲಿವೆ ಮತ್ತು ಈ ಪ್ರದೇಶದಲ್ಲಿ ಪ್ರವಾಸಿಗಳ ಪುನರಾಗಮನವಾಗಲಿದೆ ಎಂದು ಅವರು ಹೇಳಿದರು.
He said delayed projects cause many problems, and the PRAGATI initiative had been initiated, to give priority to completion of projects.
ಯೋಜನೆಗಳ ವಿಳಂಬ ಹಲವು ಸಮಸ್ಯೆ ಸೃಷ್ಟಿಸುತ್ತದೆ ಎಂದ ಅವರು, ಪ್ರಗತಿ ಉಪಕ್ರಮವು ಯೋಜನೆಗಳನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಿದೆ ಎಂದರು.
In order to facilitate HURL to set up the fertilizer projects at the three locations, Lease Deeds are to be signed with HURL by FCIL/HFCL.
ಮೂರು ಸ್ಥಳಗಳಲ್ಲಿ ರಸಗೊಬ್ಬರ ಯೋಜನೆಗಳನ್ನು ಅನುಷ್ಟಾನಕ್ಕೆ ತರುವುದಕ್ಕಾಗಿ ಎಚ್.ಯು.ಅರ್.ಎಲ್,ಗೆ ಅನುಕೂಲಗಳನ್ನು ಒದಗಿಸಿಕೊಡಲು ಎಚ್.ಯು.ಅರ್.ಎಲ್, ಜೊತೆ ಎಫ್.ಸಿ.ಐ.ಎಲ್/ಎಚ್.ಎಫ್.ಸಿ.ಎಲ್.ಗಳು ಗೇಣಿ ಪತ್ರಗಳಿಗೆ ಅಂಕಿತ ಹಾಕಲಿವೆ.
Advertisement - Remove
The Prime Minister mentioned the various development projects and works that he has either inaugurated, or laid the Foundation Stone for, over the last two days.
ಕಳೆದ ಎರಡು ದಿನಗಳಿಂದ ತಾವು ಶಿಲಾನ್ಯಾಸ ನೆರವೇರಿಸಿರುವ ಅಥವಾ ಉದ್ಘಾಟಿಸಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಪ್ರಸ್ತಾಪಿಸಿದರು.
PM will also inaugurate/ lay foundation stone for various development projects in Haryana.
ಹರಿಯಾಣದ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಪ್ರಧಾನಿಯವರು ಶಂಕುಸ್ಥಾಪನೆ/ಉದ್ಘಾಟನೆ ನೆರವೇರಿಸಲಿದ್ದಾರೆ.
The amendments have been proposed keeping in view the experience gained in managing PPP projects in port sector during the last twenty years and to obviate the problems being faced on account of certain provisions in the existing MCA.
ಕಳೆದ ಇಪ್ಪತ್ತು ವರ್ಷಗಳಲ್ಲಿ ಬಂದರು ವಲಯದಲ್ಲಿನ ಪಿಪಿಪಿ ಯೋಜನೆಗಳ ನಿರ್ವಹಣೆಯಿಂದ ಮತ್ತು ಅಸ್ತಿತ್ವದಲ್ಲಿರುವ ಎಂ.ಸಿ.ಎ.ಯಕೆಲವು ನಿಬಂಧನೆಗಳ ಕಾರಣದಿಂದಾಗಿ ಸಮಸ್ಯೆಗಳನ್ನು ಎದುರಿಸುವುದರಿಂದ ಲಭಿಸಿದ ಅನುಭವದ ಹಿನ್ನೆಲೆಯಲ್ಲಿ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ.
The 28 PRAGATI meetings so far have seen a cumulative review of projects with a total investment of over Rs. 11.75 lakh crore.
ಈವರೆಗೆ ಪ್ರಗತಿಯ ಇಪ್ಪತ್ತೆಂಟು ಸಭೆಗಳಲ್ಲಿ, ಒಟ್ಟು 11.75 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಯೋಜನೆಗಳ ಸಮಗ್ರ ಪರಾಮರ್ಶೆ ಮಾಡಲಾಗಿದೆ.
Addressing the gathering, he said the total worth of projects inaugurated, or for which the Foundation Stone was laid today, is over Rs. 4000 crore.
ಇಂದು ಉದ್ಘಾಟನೆಯಾದ ಹಾಗೂ ಶಂಕುಸ್ಥಾಪನೆಯಾದ ಯೋಜನೆಗಳ ಒಟ್ಟು ಮೌಲ್ಯವು ರೂ 4000 ಕೋಟಿಗೂ ಅಧಿಕವಿದೆ ಎಂದು ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡುತ್ತಾ ಪ್ರಧಾನಮಂತ್ರಿ ಹೇಳಿದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading