The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He was transfigured before them His face shone like the sun and his garments became as white as the light
ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು
Entering into the tomb they saw a young man sitting on the right side dressed in a white robe and they were amazed
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು
His head and his hair were white as white wool like snow His eyes were like a flame of fire
ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು
Nevertheless you have a few names in Sardis that did not defile their garments They will walk with me in white for they are worthy
ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು ಯಾಕಂದರೆ ಅವರು ಯೋಗ್ಯರಾಗಿದ್ದಾರೆ
He who overcomes will be arrayed in white garments and I will in no way blot his name out of the book of life and I will confess his name before my Father and before his angels
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು
And behold a white horse and he who sat on it had a bow A crown was given to him and he came forth conquering and to conquer
ಆಗ ಇಗೋ ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು
A long white robe was given to each of them They were told that they should rest yet for a while until their fellow servants and their brothers who would also be killed even as they were should complete their course
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು
One of the elders answered saying to me These who are arrayed in white robes who are they and from where did they come
ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು
I looked and behold a white cloud and on the cloud one sitting like a son of man having on his head a golden crown and in his hand a sharp sickle
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು
I saw the heaven opened and behold a white horse and he who sat on it is called Faithful and True In righteousness he judges and makes war
ಪರಲೋಕವು ತೆರೆದಿರುವದನ್ನು ನಾನು ಕಂಡೆನು ಆಗ ಬಿಳೀ ಕುದುರೆಯು ಕಾಣಿಸಿತು ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…