Advertisement - Remove

adoption - Example Sentences

ಅಡಾಪ್ಶನ
Not only so but ourselves also who have the first fruits of the Spirit even we ourselves groan within ourselves waiting for adoption the redemption of our body
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ
who are Israelites whose is the adoption the glory the covenants the giving of the law the service and the promises
ಇವರು ಇಸ್ರಾಯೇಲ್ಯರು ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು
that he might redeem those who were under the law that we might receive the adoption of children
ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು
For ye have not received the spirit of bondage again to fear but ye have received the Spirit of adoption whereby we cry Abba Father
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ ತಂದೆಯೇ ಎಂದು ಕೂಗುತ್ತೇವೆ
And not only they but ourselves also which have the firstfruits of the Spirit even we ourselves groan within ourselves waiting for the adoption to wit the redemption of our body
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ
Advertisement - Remove
Who are Israelites to whom pertaineth the adoption and the glory and the covenants and the giving of the law and the service of God and the promises
ಇವರು ಇಸ್ರಾಯೇಲ್ಯರು ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು
To redeem them that were under the law that we might receive the adoption of sons
ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು
For you didn't receive the spirit of bondage again to fear but you received the Spirit of adoption by whom we cry Abba Father
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ ತಂದೆಯೇ ಎಂದು ಕೂಗುತ್ತೇವೆ
Considering Russia’s proven experience in adoption of technology in the road transport sector, it would be beneficial to learn from such best practices through close interaction.
ರಸ್ತೆ ಸಾರಿಗೆ ವಲಯದಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ರಶ್ಯಾದ ಅನುಭವ ಸಿದ್ದತೆಯನ್ನು ಪರಿಗಣಿಸಿದಾಗ ಇಂತಹ ಉತ್ತಮ ಅಂಶಗಳನ್ನು ನಿಕಟವಾದ ಸಂವಾದದ ಮೂಲಕ ಕಲಿತುಕೊಳ್ಲುವುದು ಪ್ರಯೋಜನಕಾರಿಯಗಿರುತ್ತದೆ.
Adoption of these holistic practices leads to increased health and wellness in individuals and in communities.
ಈ ಸಮಗ್ರ ಪದ್ದತಿಗಳ ಅನುಸರಿಸುವಿಕೆಯಿಂದ ವ್ಯಕ್ತಿಗಳಲ್ಲಿ ಮಾತ್ರವಲ್ಲ ಸಮಾಜದಲ್ಲಿಯೂ ಆರೋಗ್ಯ ಮತ್ತು ಕ್ಷೇಮದ ವಾತಾವರಣ ವೃದ್ಧಿಸುತ್ತದೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading