The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
If therefore you are offering your gift at the altar and there remember that your brother has anything against you
ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
leave your gift there before the altar and go your way First be reconciled to your brother and then come and offer your gift
ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು
He therefore who swears by the altar swears by it and by everything on it
ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ
When he opened the fifth seal I saw underneath the altar the souls of those who had been killed for the Word of God and for the testimony of the Lamb which they had
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು
Another angel came and stood over the altar having a golden censer Much incense was given to him that he should add it to the prayers of all the saints on the golden altar which was before the throne
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು
The angel took the censer and he filled it with the fire of the altar and threw it on the earth There followed thunders sounds lightnings and an earthquake
ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು
Therefore if thou bring thy gift to the altar and there rememberest that thy brother hath ought against thee
ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
Leave there thy gift before the altar and go thy way first be reconciled to thy brother and then come and offer thy gift
ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು
And Whosoever shall swear by the altar it is nothing but whosoever sweareth by the gift that is upon it he is guilty
ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ
Whoso therefore shall swear by the altar sweareth by it and by all things thereon
ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…