Advertisement - Remove

apart - Example Sentences

Popularity:
Difficulty:
ಅಪಾರ್ಟ
And after six days Jesus taketh Peter James and John his brother and bringeth them up into an high mountain apart
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು
Then came the disciples to Jesus apart and said Why could not we cast him out
ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದುಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು
And Jesus going up to Jerusalem took the twelve disciples apart in the way and said unto them
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ
Then Moses set apart three cities beyond the Jordan toward the sunrise
ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು
I took my staff Favor and cut it apart that I might break my covenant that I had made with all the peoples
ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು
Advertisement - Remove
The land will mourn every family apart the family of the house of David apart and their wives apart the family of the house of Nathan apart and their wives apart
ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕ ವಾಗಿ ಗೋಳಾಡುವದು ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ ನಾತಾನನ ಮನೆತನದ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ
the family of the house of Levi apart and their wives apart the family of the Shimeites apart and their wives apart
ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ ಶಿಮ್ಮಿಯನ ಗೋತ್ರವು ಪ್ರತ್ಯೇಕ ಅವರ ಹೆಂಡತಿ ಯರು ಪ್ರತ್ಯೇಕಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು
the family of the house of Levi apart and their wives apart the family of the Shimeites apart and their wives apart
ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ ಶಿಮ್ಮಿಯನ ಗೋತ್ರವು ಪ್ರತ್ಯೇಕ ಅವರ ಹೆಂಡತಿ ಯರು ಪ್ರತ್ಯೇಕಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು
the family of the house of Levi apart and their wives apart the family of the Shimeites apart and their wives apart
ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ ಶಿಮ್ಮಿಯನ ಗೋತ್ರವು ಪ್ರತ್ಯೇಕ ಅವರ ಹೆಂಡತಿ ಯರು ಪ್ರತ್ಯೇಕಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು
all the families who remain every family apart and their wives apart
ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading