The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Prime Minister Modi assured Prime Minister Oli that India remains committed to strengthening its partnership with Nepal as per the priorities of the Government of Nepal.
ಭಾರತದ ಪ್ರಧಾನ ಮಂತ್ರಿ ಶ್ರೀ ಮೋದಿ ಅವರು ಭಾರತವು ನೇಪಾಳದ ಜತೆ ಅದರ ಸರಕಾರದ ಆದ್ಯತೆಗಳಿಗೆ ಅನುಗುಣವಾಗಿ ತನ್ನ ಸಹಭಾಗಿತ್ವ ಬಲಪಡಿಸಲು ಬದ್ಧವಾಗಿದೆ ಎಂದರು.
He assured the gathering that the steps taken by the Government will take the country to a new league of development in the years to come.
ಸರ್ಕಾರ ಕೈಗೊಂಡಿರುವ ಕ್ರಮಗಳ ಫಲವಾಗಿ ಮುಂಬರುವ ವರ್ಷಗಳಲ್ಲಿ ದೇಶವನ್ನು ಹೊಸ ಅಭಿವೃದ್ಧಿಯ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಸಭಿಕರಿಗೆ ಪ್ರಧಾನಿ ಭರವಸೆ ನೀಡಿದರು.
The Prime Minister assured all possible assistance to the state, He announced immediate assistance worth Rs.500 crore.
ತತ್ ಕ್ಷಣದ ಪರಿಹಾರವಾಗಿ 500 ಕೋಟಿ ರೂಪಾಯಿಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿಯವರು, ಎಲ್ಲ ಸಾಧ್ಯ ನೆರವು ಒದಗಿಸುವ ಭರವಸೆಯನ್ನೂ ನೀಡಿದರು.
He assured the Chief Ministers from flood-affected States that the Union Government would provide all assistance to them, to deal with the flood situation currently affecting parts of the country.
ದೇಶದ ಕೆಲವು ಭಾಗಗಳಲ್ಲಿ ಪ್ರವಾಹದಿಂದ ಎದುರಾಗಿರುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ನೆರವು ಒದಗಿಸಲಿದೆ ಎಂಬ ಭರವಸೆಯನ್ನು ಪ್ರವಾಹ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅವರು ನೀಡಿದರು.
Prime Minister assured the athletes that Government would provide them adequate support and facilities.
ಸರಕಾರ ಕ್ರೀಡಾಪಟುಗಳಿಗೆ ಸಾಕಷ್ಟು ಬೆಂಬಲ ಮತ್ತು ಸೌಲಭ್ಯಗಳನ್ನು ಪೂರೈಸಲಿದೆ ಎಂಬ ಭರವಸೆಯನ್ನು ಅವರು ನೀಡಿದರು.
In each of our respective countries, we seek to deliver affordable, efficient, clean and assured energy supplies to our citizens.
ನಮ್ಮ ಪ್ರತೀ ದೇಶಗಳಲ್ಲೂ , ನಮ್ಮ ನಾಗರಿಕರಿಗೆ ನಾವು ಕೈಗೆಟಕುವ ದರದಲ್ಲಿ , ದಕ್ಷ, ಸ್ವಚ್ಚ ಮತ್ತು ಭರವಸೆ ಇಡುವ ರೀತಿಯಲ್ಲಿ ಇಂಧನ ಪೂರೈಕೆಯನ್ನು ಮಾಡಲು ಇಚ್ಚಿಸುತ್ತೇವೆ.
Prime Minister has also assured all possible support from the Centre to the injured and affected.
ಗಾಯಗೊಂಡವರಿಗೆ ಹಾಗೂ ಬಾಧಿತರಾದವರಿಗೆ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ.
The Prime Minister tweeted that the Centre has assured all support to the Bihar government to mitigate the flood situation and that the situation is being monitored closely.
ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಬಿಹಾರ ಸರ್ಕಾರಕ್ಕೆ ಎಲ್ಲ ಅಗತ್ಯ ನೆರವಿನ ಭರವಸೆಯನ್ನು ಕೇಂದ್ರ ನೀಡಿದೆ ಮತ್ತು ಪರಿಸ್ಥಿತಿಯ ಬಗ್ಗೆ ನಿಕಟ ನಿಗಾ ವಹಿಸಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
The Prime Minister assured the people that all help will be provided to them and that the Union Government stands shoulder to shoulder with them in this hour of crisis.
ಪ್ರಧಾನಮಂತ್ರಿಯವರು ಜನರಿಗೆ ಎಲ್ಲ ರೀತಿಯ ನೆರವು ಒದಗಿಸುವ ಭರವಸೆ ನೀಡಿದರು ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರ ಅವರೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲಲಿದೆ ಎಂದು ಹೇಳಿದರು.
He also assured the State Government that relief materials including foodgrains, medicines etc would be provided, as requested.
ಆಹಾರಧಾನ್ಯಗಳು, ಔಷಧ ಇತ್ಯಾದಿ ಸೇರಿದಂತೆ ಪರಿಹಾರ ಸಾಮಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಪೂರೈಸುವ ಭರವಸೆಯನ್ನು ರಾಜ್ಯ ಸರ್ಕಾರಕ್ಕೆ ಅವರು ನೀಡಿದರು.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…