Advertisement - Remove

beast - Example Sentences

Popularity:
Difficulty:
ಬೀಸ್ಟ
When they have finished their testimony the beast that comes up out of the abyss will make war with them and overcome them and kill them
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು
Then I stood on the sand of the sea I saw a beast coming up out of the sea having ten horns and seven heads On his horns were ten crowns and on his heads blasphemous names
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು
The beast which I saw was like a leopard and his feet were like those of a bear and his mouth like the mouth of a lion The dragon gave him his power his throne and great authority
ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು
One of his heads looked like it had been wounded fatally His fatal wound was healed and the whole earth marveled at the beast
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು ಮರಣಕರವಾದ ಆ ಗಾಯವು ವಾಸಿಯಾಯಿತು ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು
They worshiped the dragon because he gave his authority to the beast and they worshiped the beast saying Who is like the beast Who is able to make war with him
ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು ಇದಲ್ಲದೆ ಆ ಮೃಗವನ್ನು ಆರಾ ಧಿಸಿಈ ಮೃಗಕ್ಕೆ ಸಮಾನರು ಯಾರು ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು
Advertisement - Remove
I saw another beast coming up out of the earth He had two horns like a lamb and he spoke like a dragon
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಇದು ಘಟಸರ್ಪದಂತೆ ಮಾತನಾಡಿತು
He exercises all the authority of the first beast in his presence He makes the earth and those who dwell in it to worship the first beast whose fatal wound was healed
ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ
He exercises all the authority of the first beast in his presence He makes the earth and those who dwell in it to worship the first beast whose fatal wound was healed
ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ
and that no one would be able to buy or to sell unless he has that mark the name of the beast or the number of his name
ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆಇದರಲ್ಲಿ ಜ್ಞಾನವಿದೆ ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ ಅವನ ಅಂಕೆಯು ಆರುನೂರ ಅರವತ್ತಾರು
The smoke of their torment goes up forever and ever They have no rest day and night those who worship the beast and his image and whoever receives the mark of his name
ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading