Advertisement - Remove

beloved - Example Sentences

Popularity:
Difficulty:
ಬಿಲವಿಡ / ಬಿಲವ್ಡ / ಬಿಲವಡ
Behold my servant whom I have chosen my beloved in whom my soul is well pleased I will put my Spirit on him He will proclaim justice to the nations
ಇಗೋ ನಾನು ಆರಿಸಿಕೊಂಡ ನನ್ನ ಸೇವಕನು ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು
Therefore my beloved flee from idolatry
ಆದದರಿಂದ ನನ್ನ ಅತಿ ಪ್ರಿಯವಾದವರೇ ವಿಗ್ರಹಾರಾಧನೆಯಿಂದ ಓಡಿಹೋಗಿರಿ
Having therefore these promises beloved let us cleanse ourselves from all defilement of flesh and spirit perfecting holiness in the fear of God
ಅತಿ ಪ್ರಿಯರೇ ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ
Be therefore imitators of God as beloved children
ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ
So then my beloved even as you have always obeyed not only in my presence but now much more in my absence work out your own salvation with fear and trembling
ಹೀಗಿರುವಲ್ಲಿ ನನ್ನ ಪ್ರಿಯರೇ ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ
Advertisement - Remove
Luke the beloved physician and Demas greet you
ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ
to the beloved Apphia to Archippus our fellow soldier and to the assembly in your house
ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ
But beloved we are persuaded of better things for you and things that accompany salvation even though we speak like this
ಆದರೆ ಪ್ರಿಯರೇ ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ
So then my beloved brothers let every man be swift to hear slow to speak and slow to anger
ಆದದರಿಂದ ನನ್ನ ಪ್ರಿಯ ಸಹೋದರರೇ ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ
Beloved I beg you as foreigners and pilgrims to abstain from fleshly lusts which war against the soul
ಅತಿ ಪ್ರಿಯರೇ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading