Advertisement - Remove

better - Example Sentences

Popularity:
Difficulty:
ಬೇಟರ
But meat commendeth us not to God for neither if we eat are we the better neither if we eat not are we the worse
ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ
hi you lose people want to really up that that you better come into my frame of reference now
ನೀವು ಕಳೆದುಕೊಳ್ಳಬಹುದು ಜನರಿಗೆ ನಿಜವಾಗಿಯೂ ಅಪ್ ಎಂದು ಬಯಸುವ ನೀವು ಉತ್ತಮ ಈಗ ಉಲ್ಲೇಖಿತ ನನ್ನ ಫ್ರೇಮ್ ಬರುವ
Elkanah her husband said to her Hannah why do you weep Why don't you eat Why is your heart grieved Am I not better to you than ten sons
ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆಹನ್ನಳೇ ಯಾಕೆ ಅಳುತ್ತೀ ಯಾಕೆ ತಿನ್ನದೆ ಇದ್ದೀ ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು
Better is little with the fear of Yahweh than great treasure with trouble
ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ
Don't forsake your friend and your father's friend Don't go to your brother's house in the day of your disaster better is a neighbor who is near than a distant brother
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು
Advertisement - Remove
Yes better than them both is him who has not yet been who has not seen the evil work that is done under the sun
ಹೌದು ಇನ್ನೂ ಹುಟ್ಟದೆ ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು
Go to Calneh and see and from there go to Hamath the great then go down to Gath of the Philistines are they better than these kingdoms or is their border greater than your border
ಕಲ್ನೆಗೆ ಹಾದುಹೋಗಿ ನೋಡಿರಿ ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ
Then said Elkanah her husband to her Hannah why weepest thou and why eatest thou not and why is thy heart grieved am not I better to thee than ten sons
ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆಹನ್ನಳೇ ಯಾಕೆ ಅಳುತ್ತೀ ಯಾಕೆ ತಿನ್ನದೆ ಇದ್ದೀ ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು
For better it is that it be said unto thee Come up hither than that thou shouldest be put lower in the presence of the prince whom thine eyes have seen
ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು
Seeing there be many things that increase vanity what is man the better
ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading