Advertisement - Remove

bodies - Example Sentences

Popularity:
Difficulty:

Interpreted your input "bodies" as "body".

ಬಾಡೀ
The tombs were opened and many bodies of the saints who had fallen asleep were raised
ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು
Therefore God also gave them up in the lusts of their hearts to uncleanness that their bodies should be dishonored among themselves
ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು
Therefore I urge you brothers by the mercies of God to present your bodies a living sacrifice holy acceptable to God which is your spiritual service
ಆದದರಿಂದ ಸಹೋದರರೇ ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ
And the graves were opened and many bodies of the saints which slept arose
ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು
I beseech you therefore brethren by the mercies of God that ye present your bodies a living sacrifice holy acceptable unto God which is your reasonable service
ಆದದರಿಂದ ಸಹೋದರರೇ ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ
Advertisement - Remove
Let us draw near with a true heart in full assurance of faith having our hearts sprinkled from an evil conscience and our bodies washed with pure water
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ
And they of the people and kindreds and tongues and nations shall see their dead bodies three days and an half and shall not suffer their dead bodies to be put in graves
ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ
all the valiant men arose and went all night and took the body of Saul and the bodies of his sons from the wall of Beth Shan and they came to Jabesh and burnt them there
ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರುಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು
So they put sackcloth on their bodies and ropes on their heads and came to the king of Israel and said Your servant Ben Hadad saysPlease let me liveHe said Is he still alive He is my brother
ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದುನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ ಅವನು ನನ್ನ ಸಹೋದರನು ಅಂದನು
all the valiant men arose and took away the body of Saul and the bodies of his sons and brought them to Jabesh and buried their bones under the oak in Jabesh and fasted seven days
ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading