Advertisement - Remove

build - Example Sentences

ಬಿಲ್ಡ
Gad came that day to David and said to him Go up build an altar to Yahweh on the threshing floor of Araunah the Jebusite
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು
This is the reason of the levy which king Solomon raised to build the house of Yahweh and his own house and Millo and the wall of Jerusalem and Hazor and Megiddo and Gezer
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ
David gave orders to gather together the foreigners who were in the land of Israel and he set masons to cut worked stones to build God's house
ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು
Now my son may Yahweh be with you and prosper you and build the house of Yahweh your God as he has spoken concerning you
ಈಗ ನನ್ನ ಮಗನೇ ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ
Take heed now for Yahweh has chosen you to build a house for the sanctuary Be strong and do it
ಆದದರಿಂದ ಜಾಗ್ರತೆಯಾಗಿರು ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು
Advertisement - Remove
Yahweh our God all this store that we have prepared to build you a house for your holy name comes from your hand and is all your own
ನಮ್ಮ ದೇವರಾದ ಕರ್ತನೇ ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು ಸಮಸ್ತವೂ ನಿನ್ನದು
Now Solomon purposed to build a house for the name of Yahweh and a house for his kingdom
ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು
Solomon sent to Huram the king of Tyre saying As you dealt with David my father and sent him cedars to build him a house in which to dwell so deal with me
ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು
But who is able to build him a house since heaven and the heaven of heavens can't contain him who am I then that I should build him a house except just to burn incense before him
ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು
Then Solomon began to build the house of Yahweh at Jerusalem on Mount Moriah where Yahweh appeared to David his father which he prepared in the place that David had appointed in the threshing floor of Ornan the Jebusite
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading