Advertisement - Remove

build - Example Sentences

Popularity:
Difficulty:
ಬಿಲ್ಡ
and lay siege against it and build forts against it and cast up a mound against it set camps also against it and plant battering rams against it all around
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು
who say The time is not near to build houses this is the caldron and we are the meat
ಅದು ಸವಿಾಪವಲ್ಲ ಮನೆಗ ಳನ್ನು ಕಟ್ಟೋಣ ಈ ಪಟ್ಟಣವು ಅಂಡೆ ನಾವು ಮಾಂಸವು ಎನ್ನುತ್ತಾರೆ
For which of you desiring to build a tower doesn't first sit down and count the cost to see if he has enough to complete it
ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ
'After these things I will return I will again build the tabernacle of David which has fallen I will again build its ruins I will set it up
ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು
And if thou wilt make me an altar of stone thou shalt not build it of hewn stone for if thou lift up thy tool upon it thou hast polluted it
ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು
Advertisement - Remove
Thou shalt betroth a wife and another man shall lie with her thou shalt build an house and thou shalt not dwell therein thou shalt plant a vineyard and shalt not gather the grapes thereof
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ
And the king sent and called for Shimei and said unto him Build thee an house in Jerusalem and dwell there and go not forth thence any whither
ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು
And Solomon's build ers and Hiram's builders did hew them and the stonesquarers so they prepared timber and stones to build the house
ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು
And David commanded to gather together the strangers that were in the land of Israel and he set masons to hew wrought stones to build the house of God
ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು
And Solomon sent to Huram the king of Tyre saying As thou didst deal with David my father and didst send him cedars to build him an house to dwell therein even so deal with me
ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading