The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Who is weak and I am not weak who is offended and I burn not
ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ
If anything of the flesh of the consecration or of the bread remains to the morning then you shall burn the remainder with fire it shall not be eaten because it is holy
ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು
You shall make an altar to burn incense on You shall make it of acacia wood
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು ಜಾಲೀ ಮರದಿಂದ ಅದನ್ನು ಮಾಡಬೇಕು
but its innards and its legs he shall wash with water The priest shall burn the whole on the altar for a burnt offering an offering made by fire of a pleasant aroma to Yahweh
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು
The priest shall burn it on the altar it is the food of the offering made by fire to Yahweh
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ
The priest shall burn them on the altar it is the food of the offering made by fire for a pleasant aroma all the fat is Yahweh's
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು ಎಲ್ಲಾ ಕೊಬ್ಬು ಕರ್ತನದೇನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು
as it is taken off of the bull of the sacrifice of peace offerings The priest shall burn them on the altar of burnt offering
ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು
even the whole bull shall he carry forth outside the camp to a clean place where the ashes are poured out and burn it on wood with fire Where the ashes are poured out it shall be burned
ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು
He shall carry forth the bull outside the camp and burn it as he burned the first bull It is the sin offering for the assembly
ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು ಅದು ಸಭೆಗೆ ಪಾಪದ ಬಲಿಯಾಗಿ ಇರುವದು
and the priest shall burn them on the altar for an offering made by fire to Yahweh it is a trespass offering
ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು ಇದು ಅತಿಕ್ರಮದ ಬಲಿಯಾಗಿದೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…