Advertisement - Remove

burn - Example Sentences

ಬರ್ನ
The priest shall burn the fat on the altar but the breast shall be Aaron's and his sons
ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು
The priest shall sprinkle the blood on the altar of Yahweh at the door of the Tent of Meeting and burn the fat for a pleasant aroma to Yahweh
ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು
One shall burn the heifer in his sight her skin and her flesh and her blood with her dung shall he burn
ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು
But you shall deal with them like this you shall break down their altars and dash their pillars in pieces and cut down their Asherim and burn their engraved images with fire
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು ಅವರ ವಿಗ್ರಹಗಳನ್ನು ಮುರಿದುಹಾಕಬೇಕು ಅವರ ತೋಪುಗಳನ್ನು ಕಡಿದುಹಾಕಬೇಕು ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು
and you shall break down their altars and dash in pieces their pillars and burn their Asherim with fire and you shall cut down the engraved images of their gods and you shall destroy their name out of that place
ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು
Advertisement - Remove
Yahweh said to Joshua Don't be afraid because of them for tomorrow at this time I will deliver them up all slain before Israel You shall hamstring their horses and burn their chariots with fire
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು
The sons of Amram Aaron and Moses and Aaron was separated that he should sanctify the most holy things he and his sons forever to burn incense before Yahweh to minister to him and to bless in his name forever
ಅಮ್ರಾಮನ ಕುಮಾರರು ಆರೋನನು ಮೋಶೆಯು ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು
Lebanon is not sufficient to burn nor its animals sufficient for a burnt offering
ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ ಯಜ್ಞಕ್ಕೆ ಹೋಮಕ್ಕೆ ಸಾಲವು
Of these again you shall take and cast them into the midst of the fire and burn them in the fire from it shall a fire come forth into all the house of Israel
ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು
And thou shalt take all the fat that covereth the inwards and the caul that is above the liver and the two kidneys and the fat that is upon them and burn them upon the altar
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading