Advertisement - Remove

burn - Example Sentences

Popularity:
Difficulty:
ಬರ್ನ
but its innards and its legs he shall wash with water The priest shall burn the whole on the altar for a burnt offering an offering made by fire of a pleasant aroma to Yahweh
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು
The priest shall burn it on the altar it is the food of the offering made by fire to Yahweh
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ
The priest shall burn them on the altar it is the food of the offering made by fire for a pleasant aroma all the fat is Yahweh's
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು ಎಲ್ಲಾ ಕೊಬ್ಬು ಕರ್ತನದೇನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು
as it is taken off of the bull of the sacrifice of peace offerings The priest shall burn them on the altar of burnt offering
ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು
and the priest shall burn them on the altar for an offering made by fire to Yahweh it is a trespass offering
ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು ಇದು ಅತಿಕ್ರಮದ ಬಲಿಯಾಗಿದೆ
Advertisement - Remove
The priest shall burn the fat on the altar but the breast shall be Aaron's and his sons
ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು
The priest shall sprinkle the blood on the altar of Yahweh at the door of the Tent of Meeting and burn the fat for a pleasant aroma to Yahweh
ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು
But you shall deal with them like this you shall break down their altars and dash their pillars in pieces and cut down their Asherim and burn their engraved images with fire
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು ಅವರ ವಿಗ್ರಹಗಳನ್ನು ಮುರಿದುಹಾಕಬೇಕು ಅವರ ತೋಪುಗಳನ್ನು ಕಡಿದುಹಾಕಬೇಕು ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು
And thou shalt take all the fat that covereth the inwards and the caul that is above the liver and the two kidneys and the fat that is upon them and burn them upon the altar
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು
But the flesh of the bullock and his skin and his dung shalt thou burn with fire without the camp it is a sin offering
ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು ಅದು ಪಾಪದ ಬಲಿಯಾಗಿದೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading