The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
You are the salt of the earth but if the salt has lost its flavor with what will it be salted It is then good for nothing but to be cast out and trodden under the feet of men
ನೀವು ಭೂಮಿಗೆ ಉಪ್ಪಾಗಿದ್ದೀರಿ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು
When the demon was cast out the mute man spoke The multitudes marveled saying Nothing like this has ever been seen in Israel
ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು ಆಗ ಜನಸಮೂಹಗಳವರು ಬೆರ ಗಾಗಿಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು
If your eye causes you to stumble cast it out It is better for you to enter into the Kingdom of God with one eye rather than having two eyes to be cast into the Gehenna of fire
ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು
They took him killed him and cast him out of the vineyard
ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು
But I will warn you whom you should fear Fear him who after he has killed has power to cast into Gehenna Yes I tell you fear him
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ ಹೌದು ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ
and cast him into the abyss and shut it and sealed it over him that he should deceive the nations no more until the thousand years were finished After this he must be freed for a short time
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು
Ye are the salt of the earth but if the salt have lost his savour wherewith shall it be salted it is thenceforth good for nothing but to be cast out and to be trodden under foot of men
ನೀವು ಭೂಮಿಗೆ ಉಪ್ಪಾಗಿದ್ದೀರಿ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು
And they caught him and cast him out of the vineyard and slew him
ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು
And when he was come into the house his disciples asked him privately Why could not we cast him out
ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು
And they took him and killed him and cast him out of the vineyard
ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…