Advertisement - Remove

cast - Example Sentences

Popularity:
Difficulty:
ಕಾಸ್ಟ / ಕೈಸ್ಟ
Therefore she said to Abraham Cast out this handmaid and her son For the son of this handmaid will not be heir with my son Isaac
ಅಬ್ರ ಹಾಮನಿಗೆಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು
You shall make for the screen five pillars of acacia and overlay them with gold their hooks shall be of gold and you shall cast five sockets of brass for them
ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು
He cast four rings of gold for it in its four feet even two rings on its one side and two rings on its other side
ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು
Saul cast his spear at him to strike him By this Jonathan knew that his father was determined to put David to death
ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು
The king cast them in the plain of the Jordan in the clay ground between Succoth and Zarethan
ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು
Advertisement - Remove
When he had gone a lion met him by the way and killed him His body was cast in the way and the donkey stood by it The lion also stood by the body
ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕ ಿತು ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು
but have done evil above all who were before you and have gone and made you other gods and molten images to provoke me to anger and have cast me behind your back
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ
The king cast them in the plain of the Jordan in the clay ground between Succoth and Zeredah
ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು
They arose and took away the altars that were in Jerusalem and all the altars for incense took they away and cast them into the brook Kidron
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು
He took away the foreign gods and the idol out of the house of Yahweh and all the altars that he had built in the mountain of the house of Yahweh and in Jerusalem and cast them out of the city
ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading