Advertisement - Remove

cast - Example Sentences

Popularity:
Difficulty:
ಕಾಸ್ಟ / ಕೈಸ್ಟ
You divided the sea before them so that they went through the midst of the sea on the dry land and you cast their pursuers into the depths as a stone into the mighty waters
ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ
Nevertheless they were disobedient and rebelled against you and cast your law behind their back and killed your prophets that testified against them to turn them again to you and they committed awful blasphemies
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ ವಿರೋಧವಾಗಿ ನಿಂತು ತಿರುಗಿಬಿದ್ದು ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು
When he is about to fill his belly God will cast the fierceness of his wrath on him It will rain on him while he is eating
ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು
He has cast me into the mire I have become like dust and ashes
ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ ದೂಳಿಗೂ ಬೂದಿಗೂ ಸಮಾನನಾದೆನು
Can you with him spread out the sky which is strong as a cast metal mirror
ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ
Advertisement - Remove
The wicked have drawn out the sword and have bent their bow to cast down the poor and needy to kill those who are upright in the way
ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ
Cast your burden on Yahweh and he will sustain you He will never allow the righteous to be moved
ನಿನ್ನ ಭಾರವನ್ನು ಕರ್ತನ ಮೇಲೆ ಹಾಕು ಆತನು ನಿನಗೆ ಆಧಾರವಾಗಿರುವನು ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನುಓ ದೇವರೇ ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ ನಾನು ನಿನ್ನಲ್ಲಿ ಭರವಸವಿಡುತ್ತೇನೆ
A workman has cast an image and the goldsmith overlays it with gold and casts silver chains for it
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ ಬೆಳ್ಳಿಯ ಸರಪಣಿಗಳನ್ನು ಹಾಕುವನು
But the wicked are like the troubled sea for it can't rest and its waters cast up mire and dirt
ಆದರೆ ದುಷ್ಟರು ಸುಮ್ಮನಿರಲಾರದಂಥ ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ
Go through go through the gates Prepare the way of the people Cast up cast up the highway Gather out the stones Lift up a banner for the peoples
ಹಾದುಹೋಗಿರಿ ಬಾಗಿಲುಗಳನ್ನು ಹಾದು ಹೋಗಿರಿ ಜನರಿಗೆ ದಾರಿಯನ್ನು ಸಿದ್ಧಮಾಡಿರಿ ಎತ್ತರ ಮಾಡಿರಿ ರಾಜ ಮಾರ್ಗವನ್ನು ಎತ್ತರಮಾಡಿರಿ ಕಲ್ಲುಗಳನ್ನು ಆಯ್ದು ಕೂಡಿಸಿರಿ ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading