Advertisement - Remove

cast - Example Sentences

Popularity:
Difficulty:
ಕಾಸ್ಟ / ಕೈಸ್ಟ
They have cut off my life in the dungeon and have cast a stone on me
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ
Then the king commanded and they brought Daniel and cast him into the den of lions Now the king spoke and said to Daniel Your God whom you serve continually he will deliver you
ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು ಅರಸನು ದಾನಿಯೇಲನಿಗೆನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು
It grew great even to the army of the sky and some of the army and of the stars it cast down to the ground and trampled on them
ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು
The multitude shall be lifted up and his heart shall be exalted and he shall cast down tens of thousands but he shall not prevail
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು ಹೌದು ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು
You will go out at the breaks in the wall everyone straight before her and you will cast yourselves into Harmon says Yahweh
ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ
Advertisement - Remove
The virgin of Israel has fallen She shall rise no more She is cast down on her land there is no one to raise her up
ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ ಇನ್ನು ಮೇಲೆ ಎದ್ದೇಳುವದೇ ಇಲ್ಲ ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ
They all said to each other Come let us cast lots that we may know who is responsible for this evil that is on us So they cast lots and the lot fell on Jonah
ಇದಲ್ಲದೆ ಅವರು ಒಬ್ಬರಿಗೊ ಬ್ಬರುಬನ್ನಿ ಚೀಟುಗಳನ್ನು ಹಾಕೋಣ ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು
and wherever it seizes him it throws him down and he foams at the mouth and grinds his teeth and wastes away I asked your disciples to cast it out and they weren't able
ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ ಅದನ್ನು ದೆವ್ವವನ್ನು ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು
When he had come into the house his disciples asked him privately Why couldn't we cast it out
ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು
For if God didn't spare angels when they sinned but cast them down to Tartarus and committed them to pits of darkness to be reserved for judgment
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading