Advertisement - Remove

caused - Example Sentences

Popularity:
Difficulty:

Interpreted your input "caused" as "cause".

ಕಾಜ಼ / ಕೊಜ಼ / ಕೊಜ಼
It happened when God caused me to wander from my father's house that I said to herThis is your kindness which you shall show to me Everywhere that we go say of me He is my brother
ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆನೀನು ನನಗೆ ತೋರಿಸತಕ್ಕ ದಯವು ಯಾವದಂದರೆ ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು
The princes of Zoan have become fools The princes of Memphis are deceived They have caused Egypt to go astray who are the cornerstone of her tribes
ಚೋಯನಿನ ಶ್ರೇಷ್ಠರು ಪ್ರಧಾನರು ಮೂರ್ಖರಾಗಿದ್ದಾರೆ ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ
They didn't thirst when he led them through the deserts he caused the waters to flow out of the rock for them he split the rock also and the waters gushed out
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತುದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ
But you have turned aside out of the way You have caused many to stumble in the law You have corrupted the covenant of Levi says Yahweh of Armies
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ
Thou hast not brought me the small cattle of thy burnt offerings neither hast thou honoured me with thy sacrifices I have not caused thee to serve with an offering nor wearied thee with incense
ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ
Advertisement - Remove
And they thirsted not when he led them through the deserts he caused the waters to flow out of the rock for them he clave the rock also and the waters gushed out
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತುದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ
He hath caused the arrows of his quiver to enter into my reins
ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ
And he caused it to be proclaimed and published through Nineveh by the decree of the king and his nobles saying Let neither man nor beast herd nor flock taste any thing let them not feed nor drink water
ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆಮನುಷ್ಯರಾಗಲಿ ಮೃಗಗಳಾಗಲಿ ದನಗಳಾಗಲಿ ಕುರಿಗಳಾಗಲಿ ಏನಾ ದರೂ ರುಚಿ ನೋಡದಿರಲಿ ಮೇಯ ದಿರಲಿ ನೀರನ್ನು ಕುಡಿಯದಿರಲಿ ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading