Advertisement - Remove

certain - Example Sentences

Popularity:
Difficulty:
ಸರ್ಟನ
Again he limiteth a certain day saying in David To day after so long a time as it is said To day if ye will hear his voice harden not your hearts
ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ ಹೇಗೆಂದರೆನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ
He appointed certain of the Levites to minister before the ark of Yahweh and to celebrate and to thank and praise Yahweh the God of Israel
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು
I Daniel fainted and was sick certain days then I rose up and did the king's business and I wondered at the vision but none understood it
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ
he again defines a certain day today saying through David so long a time afterward just as has been said Today if you will hear his voice don't harden your hearts
ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ ಹೇಗೆಂದರೆನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ
And he lighted upon a certain place and tarried there all night because the sun was set and he took of the stones of that place and put them for his pillows and lay down in that place to sleep
ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು
Advertisement - Remove
And after certain years he went down to Ahab to Samaria And Ahab killed sheep and oxen for him in abundance and for the people that he had with him and persuaded him to go up with him to Ramothgilead
ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು
Then certain of the heads of the children of Ephraim Azariah the son of Johanan Berechiah the son of Meshillemoth and Jehizkiah the son of Shallum and Amasa the son of Hadlai stood up against them that came from the war
ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
But Nebuzaradan the captain of the guard left certain of the poor of the land for vinedressers and for husbandmen
ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು
Then came certain of the elders of Israel unto me and sat before me
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು
Wherefore at that time certain Chaldeans came near and accused the Jews
ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading