The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Then Peter arose and went with them When he was come they brought him into the upper chamber and all the widows stood by him weeping and shewing the coats and garments which Dorcas made while she was with them
ಪೇತ್ರನು ಎದು ಅವರ ಜೊತೆಯಲ್ಲಿ ಹೋದನು ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
And Amnon said unto Tamar Bring the meat into the chamber that I may eat of thine hand And Tamar took the cakes which she had made and brought them into the chamber to Amnon her brother
ಆಗ ಅಮ್ನೋನನುನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು
But the rest fled to Aphek into the city and there a wall fell upon twenty and seven thousand of the men that were left And Benhadad fled and came into the city into an inner chamber
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು
And it fell on a day that he came thither and he turned into the chamber and lay there
ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
And when thou comest thither look out there Jehu the son of Jehoshaphat the son of Nimshi and go in and make him arise up from among his brethren and carry him to an inner chamber
ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
After him repaired Hananiah the son of Shelemiah and Hanun the sixth son of Zalaph another piece After him repaired Meshullam the son of Berechiah over against his chamber
ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು
And I came to Jerusalem and understood of the evil that Eliashib did for Tobiah in preparing him a chamber in the courts of the house of God
ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು
And they went in to the king into the court but they laid up the roll in the chamber of Elishama the scribe and told all the words in the ears of the king
ಅರಸನಾದ ನನ್ನೊ ಡೆಯನೇ ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು
He measured then the gate from the roof of one little chamber to the roof of another the breadth was five and twenty cubits door against door
ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು
The thickness of the wall which was for the side chamber without was five cubits and that which was left was the place of the side chambers that were within
ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…