The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The chief priests took the pieces of silver and said It's not lawful to put them into the treasury since it is the price of blood
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡುಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು
Likewise also the chief priests mocking among themselves with the scribes said He saved others He can't save himself
ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿಇವನು ಇತರರನ್ನು ರಕ್ಷಿಸಿದನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು
When the chief Shepherd is revealed you will receive the crown of glory that doesn't fade away
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ
And it came to pass at that time that Abimelech and Phichol the chief captain of his host spake unto Abraham saying God is with thee in all that thou doest
ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ
Thus they made a covenant at Beersheba then Abimelech rose up and Phichol the chief captain of his host and they returned into the land of the Philistines
ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು
Then Abimelech went to him from Gerar and Ahuzzath one of his friends and Phichol the chief captain of his army
ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು
And Pharaoh was wroth against two of his officers against the chief of the butlers and against the chief of the bakers
ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
And the chief butler told his dream to Joseph and said to him In my dream behold a vine was before me
ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆನನ್ನ ಕನಸಿನಲ್ಲಿ ಇಗೋ ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು
When the chief baker saw that the interpretation was good he said unto Joseph I also was in my dream and behold I had three white baskets on my head
ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆನನ್ನ ಕನಸಿನಲ್ಲಿಯೂ ಇಗೋ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು
And it came to pass the third day which was Pharaoh's birthday that he made a feast unto all his servants and he lifted up the head of the chief butler and of the chief baker among his servants
ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…