chief - Example Sentences ಚೀಫ
Immediately he took soldiers and centurions and ran down to them They when they saw the chief captain and the soldiers stopped beating Paul
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು
And he put forth a parable to those which were bidden when he marked how they chose out the chief rooms saying unto them
ಊಟಕ್ಕೆ ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ
Then all the Greeks took Sosthenes the chief ruler of the synagogue and beat him before the judgment seat And Gallio cared for none of those things
ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ
And as they went about to kill him tidings came unto the chief captain of the band that all Jerusalem was in an uproar
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು
Who immediately took soldiers and centurions and ran down unto them and when they saw the chief captain and the soldiers they left beating of Paul
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು
Then the chief captain came near and took him and commanded him to be bound with two chains and demanded who he was and what he had done
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟುಅವನು ಯಾರು ಏನು ಮಾಡಿದ್ದಾನೆ ಎಂದು ಕೇಳಿದನು
When the centurion heard that he went and told the chief captain saying Take heed what thou doest for this man is a Roman
ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು ಈ ಮನುಷ್ಯನು ರೋಮ್ನವನು ಎಂದು ಹೇಳಿದನು
Then the chief captain came and said unto him Tell me art thou a Roman He said Yea
ಆಗ ಮುಖ್ಯ ನಾಯಕನು ಬಂದು ಅವನಿಗೆನೀನು ರೋಮ್ನವನೋ ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನುಹೌದು ಅಂದನು
And the chief captain answered With a great sum obtained I this freedom And Paul said But I was free born
ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು ಅದಕ್ಕೆ ಪೌಲನುನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು
Then Paul called one of the centurions unto him and said Bring this young man unto the chief captain for he hath a certain thing to tell him
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದುಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು
SHABDKOSH Apps
Shabdkosh Premium
Ad-free experience & much more
Articles
Languages
Direct and Indirect speech
19 Aug 2021
Knowing how to use direct and indirect speech in English is considered important in spoken English. Read the article below and understand how to use…
Continue reading
Languages
Types of nouns
17 Aug 2021
Nouns are the largest group of words in any language. Understanding them and using them correctly while learning the language is considered very…
Continue reading
We provide a facility to save words in lists.
Basic Word Lists
Favourite Words
Recent Searches
Custom Word Lists
You can create your own lists to words based on topics.
Create a new list
Login/Register
To manage lists, a member account is necessary.
Login/Register