Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
and came and lived in a city called Nazareth that it might be fulfilled which was spoken through the prophets He will be called a Nazarene
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು ಇದರಿಂದಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು
Then the devil took him into the holy city He set him on the pinnacle of the temple
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ
Those who fed them fled and went away into the city and told everything including what happened to those who were possessed with demons
ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರುಆಗ ಇಗೋ ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು
He entered into a boat and crossed over and came into his own city
ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು
Into whatever city or village you enter find out who in it is worthy and stay there until you go on
ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ
Advertisement - Remove
Most certainly I tell you it will be more tolerable for the land of Sodom and Gomorrah in the day of judgment than for that city
ನಾನು ನಿಮಗೆ ನಿಜವಾಗಿ ಹೇಳುತ್ತೇನೆನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು
But when they persecute you in this city flee into the next for most certainly I tell you you will not have gone through the cities of Israel until the Son of Man has come
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ ಯಾಕಂದರೆ ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
When he had come into Jerusalem all the city was stirred up saying Who is this
ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿಈತನು ಯಾರು ಎಂದು ಕೇಳಿದರು
He left them and went out of the city to Bethany and lodged there
ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು
Now in the morning as he returned to the city he was hungry
ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading