Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
And they came and besought them and brought them out and desired them to depart out of the city
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರುಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು
And when they found them not they drew Jason and certain brethren unto the rulers of the city crying These that have turned the world upside down are come hither also
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ
And they troubled the people and the rulers of the city when they heard these things
ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
Now while Paul waited for them at Athens his spirit was stirred in him when he saw the city wholly given to idolatry
ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು
For I am with thee and no man shall set on thee to hurt thee for I have much people in this city
ನಾನೇ ನಿನ್ನೊಂದಿಗಿದ್ದೇನೆ ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು
Advertisement - Remove
And when we had accomplished those days we departed and went our way and they all brought us on our way with wives and children till we were out of the city and we kneeled down on the shore and prayed
ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು
For they had seen before with him in the city Trophimus an Ephesian whom they supposed that Paul had brought into the temple
ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು
And when we had sailed over the sea of Cilicia and Pamphylia we came to Myra a city of Lycia
ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು
And hardly passing it came unto a place which is called The fair havens nigh whereunto was the city of Lasea
ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ
Gaius mine host and of the whole church saluteth you Erastus the chamberlain of the city saluteth you and Quartus a brother
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading