Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
When the king heard that he was angry and sent his armies destroyed those murderers and burned their city
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು
Therefore behold I send to you prophets wise men and scribes Some of them you will kill and crucify and some of them you will scourge in your synagogues and persecute from city to city
ಆದದರಿಂದ ಇಗೋ ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
Therefore behold I send to you prophets wise men and scribes Some of them you will kill and crucify and some of them you will scourge in your synagogues and persecute from city to city
ಆದದರಿಂದ ಇಗೋ ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
Those who fed them fled and told it in the city and in the country The people came to see what it was that had happened
ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು
When evening came he went out of the city
ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು
Advertisement - Remove
Mary arose in those days and went into the hill country with haste into a city of Judah
ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
All went to enroll themselves everyone to his own city
ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು
Joseph also went up from Galilee out of the city of Nazareth into Judea to the city of David which is called Bethlehem because he was of the house and family of David
ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್‌ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
He came down to Capernaum a city of Galilee He was teaching them on the Sabbath day
ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್‌ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು
It happened soon afterwards that he went to a city called Nain Many of his disciples along with a great multitude went with him
ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading