The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He shall break down the house its stones and its timber and all the house's mortar He shall carry them out of the city into an unclean place
ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು
'If a man sells a dwelling house in a walled city then he may redeem it within a whole year after it has been sold For a full year he shall have the right of redemption
ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು ಒಂದು ಪೂರ್ಣ ವರುಷ
The Levites may redeem the house that was sold and the city of his possession and it shall be released in the Jubilee for the houses of the cities of the Levites are their possession among the children of Israel
ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ
Therefore those who speak in proverbs say Come to Heshbon Let the city of Sihon be built and established
ಅವರು ಸಾಮತಿ ಗಳಲ್ಲಿ ಮಾತನಾಡಿ ಹೆಷ್ಬೋನಿಗೆ ಬನ್ನಿರಿ ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ
Out of Jacob shall one have dominion and shall destroy the remnant from the city
ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು
The suburbs of the cities which you shall give to the Levites shall be from the wall of the city and outward one thousand cubits around it
ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು
'But if the manslayer shall at any time go beyond the border of his city of refuge where he flees
ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
and the avenger of blood find him outside of the border of his city of refuge and the avenger of blood kill the manslayer he shall not be guilty of blood
ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ
because he should have remained in his city of refuge until the death of the high priest but after the death of the high priest the manslayer shall return into the land of his possession
ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು
'You shall take no ransom for him who is fled to his city of refuge that he may come again to dwell in the land until the death of the priest
ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…