Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
All your men of war shall march around the city going around the city once You shall do this six days
ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು ಈ ಪ್ರಕಾರ ಆರು ದಿವಸಗಳು ಮಾಡಬೇಕು
All your men of war shall march around the city going around the city once You shall do this six days
ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು ಈ ಪ್ರಕಾರ ಆರು ದಿವಸಗಳು ಮಾಡಬೇಕು
Seven priests shall bear seven trumpets of ramshorns before the ark On the seventh day you shall march around the city seven times and the priests shall blow the trumpets
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು ಯಾಜಕರು ತುತೂರಿಗಳನ್ನು ಊದಬೇಕು
They said to the people Advance March around the city and let the armed men pass on before Yahweh's ark
ಜನರಿಗೆನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು
So he caused the ark of Yahweh to go around the city going about it once Then they came into the camp and lodged in the camp
ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು
Advertisement - Remove
The second day they marched around the city once and returned into the camp They did this six days
ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು ಹೀಗೆಯೇ ಆರು ದಿವಸ ಮಾಡಿದರು
It happened on the seventh day that they rose early at the dawning of the day and marched around the city in the same way seven times Only on this day they marched around the city seven times
ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು
It happened at the seventh time when the priests blew the trumpets Joshua said to the people Shout for Yahweh has given you the city
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ ಯೆಹೋಶುವನು ಜನರಿಗೆಆರ್ಭಟಿಸಿರಿ ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು
The city shall be devoted even it and all that is in it to Yahweh Only Rahab the prostitute shall live she and all who are with her in the house because she hid the messengers that we sent
ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು
They burnt the city with fire and all that was in it Only they put the silver the gold and the vessels of brass and of iron into the treasury of Yahweh's house
ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading