The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
They brought him on horses and he was buried at Jerusalem with his fathers in the city of David
ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು
Azariah slept with his fathers and they buried him with his fathers in the city of David and Jotham his son reigned in his place
ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು
Jotham slept with his fathers and was buried with his fathers in the city of David his father and Ahaz his son reigned in his place
ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು
Ahaz slept with his fathers and was buried with his fathers in the city of David and Hezekiah his son reigned in his place
ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು
He struck the Philistines to Gaza and its borders from the tower of the watchmen to the fortified city
ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು
Neither let Hezekiah make you trust in Yahweh saying Yahweh will surely deliver us and this city shall not be given into the hand of the king of Assyria
ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ
Where is the king of Hamath and the king of Arpad and the king of the city of Sepharvaim of Hena and Ivvah
ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ ಹೇನ ಇವ್ವಾ ಅರಸನೂ ಎಲ್ಲಿ ಎಂಬದೇ
Where is the king of Hamath and the king of Arpad and the king of the city of Sepharvaim of Hena and Ivvah
ಹಮಾತ್ ಅರ್ಪಾದ್ ಸೆಫರ್ವಯಿಮ್ ಹೇನ ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು
Therefore thus says Yahweh concerning the king of AssyriaHe shall not come to this city nor shoot an arrow there neither shall he come before it with shield nor cast up a mound against it
ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆಅವನು ಈ ಪಟ್ಟಣದಲ್ಲಿ ಬರು ವದಿಲ್ಲ ಅಲ್ಲಿ ಬಾಣವನ್ನು ಎಸೆಯುವದಿಲ್ಲ ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ
'For I will defend this city to save it for my own sake and for my servant David's sake
ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…