Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
I will add to your days fifteen years I will deliver you and this city out of the hand of the king of Assyria I will defend this city for my own sake and for my servant David's sake
ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ
I will add to your days fifteen years I will deliver you and this city out of the hand of the king of Assyria I will defend this city for my own sake and for my servant David's sake
ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ
Now the rest of the acts of Hezekiah and all his might and how he made the pool and the conduit and brought water into the city aren't they written in the book of the chronicles of the kings of Judah
ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನುಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು
Yahweh said I will remove Judah also out of my sight as I have removed Israel and I will cast off this city which I have chosen even Jerusalem and the house of which I saidMy name shall be there
ಕರ್ತನುನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು
At that time the servants of Nebuchadnezzar king of Babylon came up to Jerusalem and the city was besieged
ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು
Advertisement - Remove
Nebuchadnezzar king of Babylon came to the city while his servants were besieging it
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು
So the city was besieged to the eleventh year of king Zedekiah
ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು
So the city was besieged to the eleventh year of king Zedekiah
ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು
Nebuzaradan the captain of the guard carried away captive the residue of the people who were left in the city and those who fell away who fell to the king of Babylon and the residue of the multitude
ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು
Husham died and Hadad the son of Bedad who struck Midian in the field of Moab reigned in his place and the name of his city was Avith
ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು ಅವನ ಪಟ್ಟಣದ ಹೆಸರು ಅವೀತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading