Advertisement - Remove

city - Example Sentences

ಬೋಶ಼ರ / ಸಿಟೀ
Baal Hanan died and Hadad reigned in his place and the name of his city was Pai and his wife's name was Mehetabel the daughter of Matred the daughter of Mezahab
ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು ಅವನ ಪಟ್ಟಣದ ಹೆಸರು ಪಾಗೀ ಅವನ ಹೆಂಡತಿಯ ಹೆಸರು ಮೆಹೇಟಬೇಲಳು ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು
but the fields of the city and its villages they gave to Caleb the son of Jephunneh
ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು
The inhabitants of Jebus said to David You shall not come in here Nevertheless David took the stronghold of Zion The same is the city of David
ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆನೀನು ಇಲ್ಲಿ ಬರಬೇಡ ಅಂದರು ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು
He built the city all around from Millo even around and Joab repaired the rest of the city
ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು
He built the city all around from Millo even around and Joab repaired the rest of the city
ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣ ವನ್ನು ಕಟ್ಟಿಸಿದನು ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು
Advertisement - Remove
It happened as the ark of the covenant of Yahweh came to the city of David that Michal the daughter of Saul looked out at the window and saw king David dancing and playing and she despised him in her heart
ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು
The children of Ammon came out and put the battle in array at the gate of the city and the kings who had come were by themselves in the field
ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು
When the children of Ammon saw that the Syrians had fled they likewise fled before Abishai his brother and entered into the city Then Joab came to Jerusalem
ಅವರು ಅವನ ಎದುರಿ ನಿಂದ ಓಡಿಹೋದರು ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು ಆಗ ಯೋವಾಬನು ಯೆರೂಸಲೇಮಿಗೆ ಬಂದನು
If your people go out to battle against their enemies by whatever way you shall send them and they pray to you toward this city which you have chosen and the house which I have built for your name
ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
Solomon slept with his fathers and he was buried in the city of David his father and Rehoboam his son reigned in his place
ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading