Advertisement - Remove

city - Example Sentences

ಬೋಶ಼ರ / ಸಿಟೀ
For he has brought down those who dwell on high the lofty city He lays it low He lays it low even to the ground He brings it even to the dust
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ
Thorns and briars will come up on my people's land yes on all the houses of joy in the joyous city
ನನ್ನ ಜನರ ಭೂಮಿಯ ಮೇಲೂ ಹೌದು ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು
For the palace will be forsaken The populous city will be deserted The hill and the watchtower will be for dens forever a delight for wild donkeys a pasture of flocks
ಅರಮನೆಗಳು ಕೈಬಿಡಲ್ಪಡುವವು ವಿಸರ್ಜಿಸು ವವು ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ ಗವಿಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು
Though hail flattens the forest and the city is leveled completely
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದುಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು ಕಾವಲಿಗೆ ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ
Look at Zion the city of our appointed festivals Your eyes will see Jerusalem a quiet habitation a tent that won't be removed Its stakes will never be plucked up nor will any of its cords be broken
ನಮ್ಮ ಹಬ್ಬಗಳು ನಡೆಯುವ ಚೀಯೋನ್‌ ಪಟ್ಟಣವನ್ನು ದೃಷ್ಟಿಸಿರಿ ಯೆರೂಸಲೇಮ್‌ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ ಹಗ್ಗ ಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ
Advertisement - Remove
Don't let Hezekiah make you trust in Yahweh saying Yahweh will surely deliver us This city won't be given into the hand of the king of Assyria
ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ
Therefore thus says Yahweh concerning the king of AssyriaHe will not come to this city nor shoot an arrow there neither will he come before it with shield nor cast up a mound against it
ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ
I will deliver you and this city out of the hand of the king of Assyria and I will defend this city
ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು ಈ ಪಟ್ಟಣವನ್ನು ಕಾಪಾಡುವೆನು
I will deliver you and this city out of the hand of the king of Assyria and I will defend this city
ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು ಈ ಪಟ್ಟಣವನ್ನು ಕಾಪಾಡುವೆನು
I have raised him up in righteousness and I will make straight all his ways He shall build my city and he shall let my exiles go free not for price nor reward says Yahweh of Armies
ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading